ಮುತ್ತಪ್ಪ ರೈ ಮಗ ರಿಕ್ಕಿ ರೈ ಮೇಲೆ ACMM ಕೋರ್ಟ್ನಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಸದಾಶಿವನಗರ ಪೊಲೀಸರು ರಿಕ್ಕಿ ರೈ ಸೇರಿ ಒಟ್ಟು 8 ಜನರ ಮೇಲೆ 188 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ರಿಯಲ್ ಎಸ್ಟೇಟ್ ವಿಚಾರದಲ್ಲಿ ರಿಕ್ಕಿ ರೈ ಹಾಗೂ ಶ್ರೀನಿವಾಸ್ ನಡುವೆ ಜಗಳ ನಡೆ ಇದೇ ದ್ವೇಷಕ್ಕೆ ಶ್ರೀನಿವಾಸ್ ಕಾರಿಗೆ ಬೆಂಕಿ ಹಚ್ಚಿದ್ದ ಆರೋಪ ರಿಕ್ಕಿ ರೈ ಮೇಲೆ ಬಂದಿದೆ. ರಿಕ್ಕಿ ರೈ ಸೇರಿ