ಐತಿಹಾಸಿಕ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇಂದು ಮುಂಜಾನೆ ಮಂಡ್ಯ ಜಿಲ್ಲೆಯ ಬೆಳ್ಳರೂ ಕ್ರಾಸ್ನ ಆದಿಚುಂಚನಗಿರಿ ಆಸ್ಪತ್ರೆಯಲ್ಕಿ ಕೊನೆಯುಸಿರೆಳೆದಿದ್ದಾರೆ.