ಚಿರತೆ ಚರ್ಮ ಮಾರಾಟ ಮತ್ತು ಖರೀದಿಗೆ ಯತ್ನಕ್ಕೆ ಮುಂದಾಗಿದ್ದ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಚಿರತೆ ಚರ್ಮ, ಎರಡು ಕಾರು ಸಮೇತ ಹತ್ತು ಮಂದಿ ಬಂಧನವಾಗಿದೆ. ಕುಂದಾಪುರ ಶಾಸ್ತ್ರೀ ವೃತ್ತದಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.ಕಾರವಾರದ ಸೂರಜ್ (34), ಭಟ್ಕಳದ ರಾಘು (30), ನಾಗರಾಜ (25), ಪ್ರವೀಣ್ ರಾಮ ದೇವಾಡಿಗ, ಮೋಹನ್ ಜಿ. ನಾಯ್ಕ್ (24), ಸಂಜೀವ ಪೂಜಾರಿ , ಸುಬ್ರಹ್ಮಣ್ಯ (34), ಹೊನ್ನಾವರದ ಜಾನ್ಸನ್ (32), ತಗ್ಗರ್ಸೆಯ ವೀರೇಂದ್ರ ಶೆಟ್ಟಿ (35), ಬೈಂದೂರಿನ ನಾಗರಾಜ