ಯಾದಗಿರಿ : ಜಿಲ್ಲೆಯ ಹುಣಸಗಿ ತಾಲೂಕಿನ ಬೈಲಾಪುರ ತಾಂಡಾದ ಒಂದೇ ಗ್ರಾಮದಲ್ಲಿ 100 ಕ್ಕೂ ಹೆಚ್ಚು ಜನರಿಗೆ ಚಿಕನ್ ಗುನ್ಯಾ ಬಾಧಿಸಿದೆ. ಬೈಲಾಪುರ ತಾಂಡಾದ 100ಕ್ಕೂ ಹೆಚ್ಚು ಜನರಿಗೆ ಚಿಕನ್ ಗುನ್ಯಾ ಬಾಧಿಸಿದ್ದು, ಜನರು ಹಾಸಿಗೆ ಹಿಡಿದಿದ್ದಾರೆ. ಬೈಲಾಪುರ ತಾಂಡಾದಲ್ಲಿ 150 ಕುಟುಂಬಗಳಿವೆ. ಅದರಲ್ಲಿ 100ಕ್ಕೂ ಅಧಿಕ ಜನರಿಗೆ ಚಿಕನ್ ಗುನ್ಯಾ ಖಾಯಿಲೆ ಬಂದಿದ್ದು, ಖಾಯಿಲೆಗೆ ತುತ್ತಾಗಿರುವ ಜನ ನಡೆಯಲಾಗದ ಪರಿಸ್ಥಿತಿಯಲ್ಲಿದ್ದು ಹಾಸಿಗೆ ಹಿಡಿದಿದ್ದಾರೆ.ಜ್ವರ, ಕೈ-ಕಾಲು ನೋವು, ತಲೆ