ಆರ್.ಆರ್ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವಿಧ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೇರವೆರಸಿದ್ರು. ಕಾರ್ಯಕ್ರಮದಲ್ಲಿ ಸಚಿವ ಮುನಿರತ್ನ, ಸಂಸದ ಡಿ.ಕೆ ಸುರೇಶ್ ಸೇರಿದಂತೆ ಬೆಂಗಳೂರಿನ ಸಚಿವರು ಭಾಗಿಯಾಗಿದ್ರು. ಕಾರ್ಯಕ್ರಮಗಳಲ್ಲಿ ಅಭಿವೃದ್ದಿ ಕಾಮಗಾರಿಗಳ ಜೊತೆ ಜೊತೆಗೆ ಪೊಲಿಟಿಕಲ್ ಟಾಕ್ ವಾರ್ ಕೂಡ ನಡೆಯಿತು. ವೇದಿಕೆಯ ಮೇಲೆ ಮಾತನಾಡಿದ ಸಂಸದ ಡಿ.ಕೆ ಸುರೇಶ್, ನನ್ನ ಸಹಕಾರವಿಲ್ಲದೆ ಅಭಿವೃದ್ದಿ ಕಾರ್ಯಗಳು ಆಗುವುದಿಲ್ಲ. ನಿಮ್ಮಗಳಿಂದ ನಾನು ರಾಜಕಾರಣ ಕಲಿಯಬೇಕಿಲ್ಲ.ಮುಂದೆ ಚುನಾವಣೆಯಿದೆ ಜನ