ಬೆಂಗಳೂರು : ರಾಜ್ಯ ವಿಧಾನಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ರಮೇಶ್ ಕುಮಾರ್ ಅವರಿಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ಎರಡನೇ ಬಾರಿಗೆ ಸದನದ ಸಭಾಧ್ಯಕ್ಷರಾಗಿ ರಮೇಶ್ ಕುಮಾರ್ ಆಯ್ಕೆ ಆಗಿರುವುದಕ್ಕೆ ಖುಷಿ ತಂದಿದೆ. ಸಭಾಧ್ಯಕ್ಷರ ಸ್ಥಾನ ಎಲ್ಲ ಸದಸ್ಯರಿಗೆ ತಮ್ಮ ಅನುಭವಗಳನ್ನು ಧಾರೆ ಎರೆಯುವ ಸ್ಥಾನ, ತಮ್ಮಂತಹ ಉತ್ತಮ ಹಿರಿಯ ವಾಗ್ಮಿಗಳು ಸದನದಲ್ಲಿ ಇರಬೇಕು ಎಂದು ಹೇಳಿದ್ದಾರೆ. ಹಾಗೇ