ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್ ಮಂಡಿಸೋದೇ ಅನುಮಾನ- ಆರ್. ಅಶೋಕ್

ಬೆಂಗಳೂರು, ಭಾನುವಾರ, 3 ಫೆಬ್ರವರಿ 2019 (07:26 IST)

ಬೆಂಗಳೂರು : ಫೆಬ್ರವರಿ 6ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಈ ಹೊತ್ತಿನಲ್ಲೇ ಮಾಜಿ ಸಚಿವ ಆರ್. ಅಶೋಕ್ ಹೊಸದೊಂದು ಬಾಂಬ್ ಸಿಡಿಸಿದ್ದಾರೆ.


‘ಕಾಂಗ್ರೆಸ್ಸಿನ 20ರಿಂದ 25 ಶಾಸಕರು ಹಾಗೂ ಜೆಡಿಎಸ್‍ ನ ಕೆಲವು ಶಾಸಕರು ಕೈಗೆ ಸಿಗದೇ ಓಡಾಡುತ್ತಿದ್ದಾರೆ, ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್ ಮಂಡಿಸೋದೇ ಅನುಮಾನ’ ಎಂದು ಆರ್. ಅಶೋಕ್ ಹೊಸ ಬಾಂಬ್ ಸ್ಪೋಟಿಸಿದ್ದಾರೆ.


‘ನಾವೇನೂ ರಾಜಕೀಯ ಸನ್ಯಾಸಿಗಳಲ್ಲ. ಮೈತ್ರಿ ಪಕ್ಷದ ಶಾಸಕರು ರಾಜೀನಾಮೆ ಕೊಟ್ಟರೆ ನಾವು ಒಂದು ಕೈ ನೋಡ್ತೀವಿ ‘ಅಂತ ಆರ್. ಅಶೋಕ್ ಹೇಳಿದ್ದಾರೆ. ಈ ಹೇಳಿಕೆಯಿಂದ ಮತ್ತೆ ಆಪರೇಷನ್ ಕಮಲಕ್ಕೆ ಬಿಜೆಪಿ ಕೈ ಹಾಕಿದೆ ಎಂಬ ವ್ಯಕ್ತವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 

 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

7 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಕಾಮುಕರು

ಚಂಡೀಗಢ : ಮೂವರು ಕಾಮುಕರು ಸೇರಿ 7 ವರ್ಷದ ಬಾಲಕಿಯನ್ನು ಅಪಹರಿಸಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ...

news

ಪತ್ನಿಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದ ಸ್ನೇಹಿತನನ್ನು 16 ಬಾರಿ ಇರಿದು ಕೊಂದ

ಬೆಂಗಳೂರು : ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಹೆಂಡತಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ...

news

ಟಿವಿ ರಿಮೋಟ್ ಗಾಗಿ ಅಣ್ಣ, ತಂಗಿಯ ಮೇಲೆ ಎಸಗಿದ್ದಾನೆ ಇಂತಹ ಘೋರ ಕೃತ್ಯ

ಹುಬ್ಬಳ್ಳಿ : ಇತ್ತೀಚಿನ ದಿನಗಳಲ್ಲಿ ಮಕ್ಕಳಿಗೆ ಟಿವಿಯ ಮೇಲಿನ ವ್ಯಾವೋಹ ಎಷ್ಟರಮಟ್ಟಿಗೆ ಇದೆ ಎಂದರೆ ...

news

ಬಜೆಟ್ ಸ್ವಾಗತಿಸಿ ಸಂಭ್ರಮಾಚರಣೆ ಮಾಡಿದ ಬಿಜೆಪಿ ಮುಖಂಡರು

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮಂಡಿಸಿರುವ ಮಧ್ಯಂತರ ಬಜೆಟ್ ಗೆ ಬಿಸಿಲೂರಿನ ಬಿಜೆಪಿ ...