ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್ಟಿಐ ಕಾರ್ಯಕರ್ತ ರಾಮಮೂರ್ತಿ ಸಲ್ಲಿಸಿದ ದೂರಿನನ್ವಯ ತನಿಖೆ ಆರಂಭಿಸಲಾಗಿದೆ ಎಂದು ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ಆರ್ಟಿಐ ಕಾರ್ಯಕರ್ತನ ದೂರು ಆಧರಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ನೂರಾರು ಕೋಟಿ ರೂಪಾಯಿ ಬೇನಾಮಿ ಆಸ್ತಿ ಮಾಡಿದ್ದಾರೆ. ಕುಟುಂಬಸ್ಥರು ಮತ್ತು ಸ್ನೇಹಿತರ ಹೆಸರಲ್ಲಿ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ರಾಮಮೂರ್ತಿ ಆದಾಯ