ಆಸಿಡ್ ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸಂತ್ರಸ್ಥೆ ಸ್ನಾತಕೋತ್ತರ ಪದವೀಧರೆಗೆ ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.