ಚಿಕ್ಕಬಳ್ಳಾಪುರ : ದಸರಾ, ಹಂಪಿ ಹಾಗೂ ಕಾರ್ಕಳ ಉತ್ಸವದ ಮಾದರಿಯಲ್ಲೇ ವಿಜೃಂಭಣೆಯಿಂದ ಚಿಕ್ಕಬಳ್ಳಾಪುರ ಉತ್ಸವ ಆಚರಣೆ ಮಾಡಲಾಗುತ್ತಿದೆ.ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಮುಂದಾಳತ್ವದಲ್ಲಿ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ವಿಜೃಂಭಣೆಯಿಂದ ಚಿಕ್ಕಬಳ್ಳಾಪುರ ಉತ್ಸವ ಅಚರಣೆ ಮಾಡಲಾಗುತ್ತಿದ್ದು, ಇಂದು ಉತ್ಸವಕ್ಕೆ ಚಾಲನೆ ದೊರೆಯಲಿದೆ. ಉತ್ಸವಕ್ಕಾಗಿ ಮದುವಣಗಿತ್ತಿಯಂತೆ ಚಿಕ್ಕಬಳ್ಳಾಪುರ ನಗರ ಸಿದ್ಧವಾಗಿದೆ.ಚಿಕ್ಕಬಳ್ಳಾಪುರ ನಗರ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ದಸರಾ, ಹಂಪಿ ಹಾಗೂ ಕಾರ್ಕಳದ ಉತ್ಸವದ ಮಾದರಿಯಲ್ಲೇ ಚಿಕ್ಕಬಳ್ಳಾಪುರದ