ಬೆಡ್ ಸಿಗದೇ ನಿಮ್ಹಾನ್ಸ್ ಅಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ ಸಂಬಂಧ ಇಂದು ಕುಟುಂಬದವರು ಹಾಗೂ ಆಂಬುಲೆನ್ಸ್ ಚಾಲಕರಿಂದ ಪ್ರತಿಭಟನೆ ನಡೆಸಲಾಗಿದೆ.ಆಸ್ಪತ್ರೆಯ ಆವರಣದಲ್ಲಿ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಲಾಗಿದೆ. ಬಡವರ ಮಕ್ಕಳಿಗೆ ಒಂದು ನ್ಯಾಯ... VIP ಗಳಿಗೆ ಆಸ್ಪತ್ರೆಯಲ್ಲಿ ಬೇರೆಯದ್ದೇ ನ್ಯಾಯ ,ದೊಡ್ಡ ದೊಡ್ಡವರು ಕಾಲ್ ಮಾಡಿದ್ರೆ ಬೆಡ್ ಸಿಗುತ್ತೆ, ಟ್ರೀಟ್ಮೆಂಟ್ ಮಾಡ್ತಾರೆ.ಬಡವರು ದೂರದೂರಿನಿಂದ ಬಂದ್ರೂ ಆಸ್ಪತ್ರೆಯ ಗೇಟ್ ಒಳಗೂ ಬಿಡಲ್ಲ ಪ್ರಥಮ ಚಿಕಿತ್ಸೆಯೂ ಕೊಡಲ್ಲ.ನಿಮ್ಹಾನ್ಸ್