ನಗರದ ಚಾಮರಾಜಪೇಟ್ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆಯಾದ (Delivery) ಎರಡು ಗಂಟೆಯಲ್ಲಿ ಮಗು (Baby) ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯುತ್ತಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದ ನಿವಾಸಿ ಉಮಾಸಲ್ಮಾ- ಇಸ್ಮಾಯಿಲ್ ಜಬೀವುಲ್ಲಾ ದಂಪತಿಗೆ ಇದೇ ತಿಂಗಳ 16 ರಂದು ಮಗು ಜನಿಸಿತ್ತು. ಮಗು ಜನಿಸಿ ಎರಡೇ ಗಂಟೆಯಲ್ಲಿ ನಾಪತ್ತೆಯಾಗಿದೆ. ಉಮಾಸಲ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆ ಬಳಿಕ ಸಂಬಂಧಿಕರ ಕೈಗೆ ಮಗು