ಮಂಡ್ಯ : ಬಾಲ್ಯ ವಿವಾಹ ನಿಷೇಧ ಎಂದು ತಿಳಿದಿದ್ದರೂ ಸಹ ಪೋಷಕರು 10ನೇ ತರಗತಿ ಓದುತ್ತಿದ್ದ ಬಾಲಕಿಗೆ ವಿವಾಹ ಮಾಡಿಸಿದ್ದಾರೆ.ಇದು ತಿಳಿದರೆ ತಮ್ಮ ವಿರುದ್ಧ ಕೇಸ್ ದಾಖಲಾಗುತ್ತೆ ಎಂದು ಬಾಲಕಿಯ ತಾಳಿ ಬಿಚ್ಚಿಸಿ ಪರೀಕ್ಷೆಗೆ ಕಳುಹಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ.ಮಾರ್ಚ್ 27 ರಂದು ಎಸ್ಎಸ್ಎಲ್ಸಿ ಬಾಲಕಿಗೆ ಪೋಷಕರು ಮನೆಯಲ್ಲೇ ಗುಟ್ಟಾಗಿ ಕೆಆರ್.ಪೇಟೆ ತಾಲೂಕಿನ ಸಂಬಂಧಿ ಯುವಕನೊಂದಿಗೆ ಮದುವೆ ಮಾಡಿಸಿದ್ದಾರೆ. ಈ ವಿಷಯವನ್ನು