ಅಕ್ರಮ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ NSE ಮಾಜಿ ಅಧ್ಯಕ್ಷೆ ಚಿತ್ರಾ ರಾಮಕೃಷ್ಣ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.