ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟ ಎಂದರೆ ಎಸ್ಎಸ್ಎಲ್ಸಿ ಪರೀಕ್ಷೆ. ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಹೊರ ಬಿದ್ದಿದ್ದು, ಪರೀಕ್ಷೆ ಬರೆದು ರಿಸಲ್ಟ್ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳು ಕೊನೆಗೂ ತಮ್ಮ ಫಲಿತಾಂಶವನ್ನು ಕಂಡು ಖುಷಿಪಟ್ಟಿದ್ದಾರೆ. ಈ ಬಾರಿ ಪರೀಕ್ಷೆಯಲ್ಲಿ ಯಾರು ಹೆಚ್ಚಿನ ಅಂಕ ಪಡೆದಿದ್ದಾರೆ