ರಾಯಚೂರು : ಗಾಂಜಾ ಚಾಕೊಲೇಟ್ ದಂಧೆ ಭೇದಿಸಿದಷ್ಟು ಬಯಲಾಗುತ್ತಿದೆ. ಆಯುರ್ವೇದ ಔಷಧಿ ಹೆಸರಿನಲ್ಲಿ ಗಾಂಜಾ ಚಾಕೊಲೇಟ್ ಮಾರುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ಪ್ರತ್ಯೇಕ ಕಡೆ ಪೊಲೀಸ್ ದಾಳಿ ಹಿನ್ನೆಲೆ ಎರಡು ಪ್ರಕರಣಗಳು ದಾಖಲಾಗಿದ್ದು, ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಗಾಂಜಾ ಚಾಕೊಲೇಟ್ ಮಕ್ಕಳ ಕೈಗೆ ಸಿಗದಂತೆ ಎಚ್ಚರವಹಿಸಿ ಎಂದು ಪೋಷಕರು ಹಾಗೂ ಕಾಲೇಜು ಆಡಳಿತ ಮಂಡಳಿಗಳಿಗೆ ಸೂಚಿಸಿದ್ದಾರೆ.ಎರಡು ಪ್ರಕರಣಗಳಿಂದ