ಮೋದಿಯಿಂದ ನಡೆಯುತ್ತಿರುವ ಮೈ ಚೌಕೀದಾರ್ ಅಭಿಯಾನಕ್ಕೆ ಕಾಂಗ್ರೆಸ್ ಕಿಡಿಕಾರಿದೆ. ಚೌಕಿದಾರ್ ಎಂದು ಹೇಳಿಕೊಳ್ಳುವ ಮೋದಿ, ಜನರ ಹಣ ಲೂಟಿ ಮಾಡಿ ಕಾರ್ಪೋರೇಟ್ ಸಂಸ್ಥೆಗಳಿಗೆ ಹಂಚುತ್ತಿದ್ದಾರೆ.ಅದಕ್ಕಾಗಿಯೇ ನಾವು ಚೌಕಿದಾರ್ ಚೋರ್ ಹೈ ಎಂದು ಹೇಳುತ್ತಿರೋದು. ಇದೀಗ ಮೈ ಚೌಕಿದಾರ್ ಎಂದು ತನಗೆ ತಾನೇ ನಾಮಕರಣ ಮಾಡಿಕೊಂಡಿದ್ದಾನೆ. ತನಗೆ ತಾನು ಏನು ಬೇಕಾದರೂ ಹೆಸರಿಟ್ಟುಕೊಳ್ಳಲಿ. ಆದರೆ ಈ ಚೌಕಿದಾರ ದೇಶದ ರಕ್ಷಣೆ ಮಾಡಬೇಕಿತ್ತು. ಬದಲಿಗೆ ದೇಶದ ಹಣವನ್ನು ಕೊಳ್ಳೆ ಹೊಡೆದು ಶ್ರೀಮಂತರನ್ನು ಮತ್ತಷ್ಟು