ಮಾರಕ ರೋಗವಾಗುತ್ತಿರುವ ಕೊರೊನಾ ವೈರಸ್ ಟ್ರಾವೆಲ್ ಹಿಸ್ಟರಿ ಇಲ್ಲದ ವ್ಯಕ್ತಿಯಲ್ಲಿ ಪತ್ತೆಯಾಗಿ ಮತ್ತೊಂದು ಶಾಕ್ ನೀಡಿದೆ. ಇದುವರೆಗೂ ಟ್ರಾವೆಲ್ ಹಿಸ್ಟರಿ ದೆಹಲಿ, ಮೆಕ್ಕಾ, ಸೌದಿ ಅರೇಬಿಯಾ ಮತ್ತಿತರ ಹೊರ ದೇಶಗಳಿಂದ ಬಂದವರಲ್ಲಿ ಮಾತ್ರ ಕೊರೊನಾ ಸೋಂಕು ಪತ್ತೆಯಾಗಿರುವುದು ಒಂದೆಡೆಯಾದರೆ, ಪ್ರಯಾಣ ಹಿನ್ನೆಲೆ ಇಲ್ಲದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ತೀವ್ರ ಆತಂಕವನ್ನು ಉಂಟುಮಾಡಿದೆ.ಹಲವು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ಉಸಿರಾಟದ ತೊಂದರೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ಚಿಕ್ಕಬಳ್ಳಾಪುರ