545 ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಸಿಐಡಿ ಪೊಲೀಸರು ಕಾಂಗ್ರೆಸ್ ಮುಖಂಡನನ್ನು ವಶಕ್ಕೆ ಪಡೆದಿದ್ದಾರೆ. ಇತ್ತೀಚೆಗೆ ನಡೆದ ಪಿಎಸ್ ಐ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಅಫ್ಜಲಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ್ ಪಾಟೀಲ್ ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ಮಹಾಂತೇಶ್ ಪಾಟೀಲ್ ಬ್ಲೂಟೂತ್ ಬಳಸಿ ಪರೀಕ್ಷೆ ಕ್ರಮದಲ್ಲಿ ಭಾಗಿಯಾಗಿದ್ದರು ಎಂದು ಹೇಳಲಾಗಿದ್ದು, ಸಿಐಡಿ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಈ ವೇಳೆ ಪ್ರಕರಣದ ಪ್ರಮುಖ