ಆರೋಪಿ ಸ್ಥಾನದಲ್ಲಿರುವ ಸಚಿವ ಚಲುವರಾಯಸ್ವಾಮಿಗೆ ಸಿಐಡಿ ಮಾಹಿತಿ ನೀಡುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಸರ್ಕಾರದಲ್ಲಿ ವರ್ಗಾವಣೆ ದಂಧೆ ಹಾಗೂ ಸಚಿವರುಗಳಿಂದ ಅಧಿಕಾರಿಗಳ ಸುಲಿಗೆ ನಡೆಯುತ್ತಿದೆ ಎಂಬುದು ಸಾಬೀತಾಗಿದೆ ಎಂದು ಹೇಳಿದ್ದಾರೆ. ಕೃಷಿಸಚಿವ ಚಲುವಾರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ದೂರಿನ ಪತ್ರ ಬರೆದ ಕೃಷಿ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಸಿಐಡಿ ವಶಕ್ಕೆ ಪಡೆದಿದೆ. ಈ