ಸಿನಿಮಾ ನಟರು ಸಿನಿಮಾದಲ್ಲಷ್ಟೇ ಹೀರೊ. ಆದರೆ, ನಿಜವಾಗಿ ದೇವೇಗೌಡರೇ ಹೀರೋ- ಶಾಸಕ ಡಾ.ಕೆ.ಅನ್ನದಾನಿ

ಮಂಡ್ಯ, ಬುಧವಾರ, 20 ಮಾರ್ಚ್ 2019 (08:52 IST)

: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ನಿಜವಾದ ಹೀರೋ ಎಂದು ಹೇಳುವ ಮೂಲಕ ಶಾಸಕ ಡಾ.ಕೆ.ಅನ್ನದಾನಿ ಸಿನಿಮಾ ನಟರಿಗೆ ಟಾಂಗ್ ನೀಡಿದ್ದಾರೆ.

ಮಳವಳ್ಳಿ ತಾಲೂಕು ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಅಭ್ಯರ್ಥಿ  ನಿಖಿಲ್ ಪರವಾಗಿ ನಡೆಸಿದ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು,’ ಸಿನಿಮಾ ನಟರು ಸಿನಿಮಾದಲ್ಲಷ್ಟೇ ಹೀರೊ. ಆದರೆ, ನಿಜವಾಗಿ ದೇವೇಗೌಡರೇ ಹೀರೋ. ಮೇಲಾಗಿ ರೈತರ ಹೀರೋ. ಹಾಗಾಗಿ ಜಿಲ್ಲೆಯಲ್ಲಿ ಯಾವುದೇ ಹೀರೊಗಳು ಬಂದರೂ ಏನೂ ಆಗೋದಿಲ್ಲ ಎಂದು ಹೇಳಿದ್ದಾರೆ.

 

ಇದೇ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡರು ಮೈತ್ರಿ ಧರ್ಮಕ್ಕೆ ಅನುಗುಣವಾಗಿ ನಡೆದುಕೊಳ್ಳಲಿದ್ದಾರೆ ಅನ್ನೋ ವಿಶ್ವಾಸವಿದೆ. ನಾವು ಎಚ್ಚರಿಕೆಯಿಂದ ಚುನಾವಣೆ ಮಾಡಿ ನಿಖಿಲ್ ಗೆಲುವಿಗೆ ಶ್ರಮಿಸುತ್ತೇವೆ ಎಂದು ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನಿಮಗೂ ರಾಜಕಾರಣಕ್ಕೂ ಸಂಬಂಧವಿಲ್ಲ. ಸುಮ್ಮನೆ ಶೂಟಿಂಗ್ ಮಾಡಿ-ದರ್ಶನ್, ಯಶ್ ಗೆ ಜೆಡಿಎಸ್ ಶಾಸಕನಿಂದ ಎಚ್ಚರಿಕೆ

ಮಂಡ್ಯ : ಲೋಕಸಭೆ ಚುನಾವಣೆಗೆ ಮಂಡ್ಯ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಸುಮಲತಾ ...

news

ಎರಡು ಅಂಕಿ ದಾಟಲು ಬಿಜೆಪಿಯನ್ನು ಬಿಡುವುದಿಲ್ಲ ಎಂದ ದೇವೇಗೌಡರಿಗೆ ತಿರುಗೇಟು ನೀಡಿದ ಸಿಟಿ ರವಿ

ಬೆಂಗಳೂರು : ರಾಜ್ಯದಲ್ಲಿ ಹೆಚ್ಚು ಸ್ಥಾನ ಗಳಿಸುವುದು ನಮ್ಮ ಗುರಿ. ಎರಡು ಅಂಕಿ ದಾಟಲು ಬಿಜೆಪಿಯನ್ನು ...

news

ಸುಮಲತಾ ಅಂಬರೀಶ್ ಪರವಾಗಿ ಪ್ರಚಾರಕ್ಕೆ ಹೋಗುವೆ ಎಂದ ಬಿಜೆಪಿ ಶಾಸಕ

ಶಿವಮೊಗ್ಗ : ಮುಂಬರುವ ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ...

news

ದೇಶದ ಮೊದಲ ಲೋಕಪಾಲ್ ಆಗಿ ನಿವೃತ್ತ ನ್ಯಾ. ಪಿ.ಸಿ.ಘೋಷ್ ನೇಮಕ

ನವದೆಹಲಿ : ದೇಶದ ಮೊದಲ ಲೋಕಪಾಲ್ ಆಗಿ ಸುಪ್ರೀಂ ಕೋರ್ಟಿನ ನಿವೃತ್ತ ಮುಖ್ಯ ನ್ಯಾಯಾಧೀಶ ಪಿನಾಕಿ ಚಂದ್ರ ಘೋಷ್ ...