ಬೆಂಗಳೂರು : ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹಾಲಿ ಸಿಎಂ ಕುಮಾರಸ್ವಾಮಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿರುವ ಬಗ್ಗೆ ಇದೀಗ ಶಾಸಕ ಸಿಟಿ ರವಿ ವ್ಯಂಗ್ಯವಾಡಿದ್ದಾರೆ.