ಕಾಂಗ್ರೆಸ್ ನಿಗಮ ಮಂಡಳಿ ಅಧ್ಯಕ್ಷರ ನೇಮಕಕ್ಕೆ ಹಣ ಕೊಡಬೇಕು ಅನ್ನೋ ವಿಚಾರವಾಗಿ ನನಗೆ ಗೊತ್ತಿಲ್ಲ.ಕಾಂಗ್ರೆಸ್ ನಲ್ಲಿ ಪುಕ್ಸಟ್ಟೆ ಸಿಗೋದಿಲ್ಲ ಅಂತ ಕಾಂಗ್ರೆಸ್ ಕಾರ್ಯಕರ್ತರೇ ಮಾತಾಡ್ತಾರೆ.ಅದನ್ನ ಹರಾಜ್ ಹಾಕುವ ಕೆಲಸ ಮಾಡುತ್ತಿರಬಹುದು ಎಂದು ಸಿಟಿ ರವಿ ಹೇಳಿದ್ದಾರೆ.