ನಗರದಲ್ಲಿ ಡಿಕೆ ಶಿವಕುಮಾರ್ ಇಂದು ಸಿಟಿ ರೌಂಡ್ ನಡೆಸಿದ್ದು,ಡಿಕೆ ಶಿವಕುಮಾರ್ ಗೆ ಶಾಸಕ ರಿಜ್ವಾನ್ ಹರ್ಷದ್ ಸಾಥ್ ನೀಡಿದ್ದಾರೆ.ನಗರದ ಮಿಲ್ಲರ್ ರಸ್ತೆಯಲ್ಲಿ ಕಾಮಗಾರಿ ಡಿಸಿಎಂ ಡಿಕೆ ಶಿವಕುಮಾರ್ ವೀಕ್ಷಣೆ ಮಾಡಿದ್ದಾರೆ.ಈ ವೇಳೆ ಡಿಕೆ ಶಿವಕುಮಾರ್ ಗೆ ಸಾತ್ ಬಿಬಿಎಂಪಿ ಆಯುಕ್ತ ತುಷಾರ್ ಗಿರೀನಾಥ್ ಸಾಥ್ ನೀಡಿದ್ದಾರೆ. ಡಿಸಿಎಂ ಕಾಟಚಾರದ ಸಿಟಿ ರೌಂಡ್ಸ್ ನಡೆಸಿದ್ದು,ಕೇವಲ ಎರಡೇ ಜಾಗಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ವಿಸಿಟ್ ಮಾಡಿದ್ದಾರೆ.ಎರಡೇ ನಿಮಿಷದಲ್ಲಿ ಒಂದೊಂದು ಜಾಗಕ್ಕೆ ವೀಕ್ಷಣೆ