ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ 2021 ನೇ ಸಾಲಿನಲ್ಲಿ ಖಾಲಿ ಇದ್ದ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ (ಪುರುಷ ಮತ್ತು ಮಹಿಳಾ) ಹುದ್ದೆಗಳ ನೇಮಕಾತಿ ಸಂಬಂಧ ಈಗಾಗಲೇ ಲಿಖಿತ ಪರೀಕ್ಷೆಗೆ ಹಾಜರಾಗಿ 1:5 ರ ಅನುಪಾತದಲ್ಲಿ ಅರ್ಹಗೊಂಡ ಅಭ್ಯರ್ಥಿಗಳಿಗೆ ಜನವರಿ, 05 ಮತ್ತು 19 ರಂದು ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣ(ಮ್ಯಾನ್ಸ್ ಕಾಂಪೌಂಡ್) ದಲ್ಲಿ ದೇಹದಾಢ್ರ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆಗಳನ್ನು ನಡೆಸಲಾಗಿತ್ತು. 1 ನೇ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜನವರಿ, 25