ರಾಮದುರ್ಗ ವಿಧಾನಸಭಾ ಕ್ಷೇತ್ರ ಟಿಕೇಟ್ಗಾಗಿ ಇಬ್ಬರು ನಾಯರು ಪೈಪೊಟಿ ನಡೆಸಿದ್ದರು. ಇಂದು ಸಿದ್ದರಾಮಯ್ಯ ನಿವಾಸದಲ್ಲಿ ಇಬ್ಬರು ನಾಯಕರನ್ನು ಕರೆಸಿ ಸಿದ್ದರಾಮಯ್ಯ ಸಂಧಾನ ಮಾಡಿಸಿದರು. ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಅವರು ಚಿಕ್ಕ ರೇವಣ್ಣ ಕೆಲಸ ಮಾಡಿಕೊಂಡ ಬರ್ತಾ ಇದ್ರು.ದುಡ್ಡು ಖರ್ಚು ಮಾಡಿ ಸಂಘಟನೆ ಮಾಡ್ತಾ ಇದ್ರು.ಈ ಬಾರಿ ಟಿಕೆಟ್ ಬೇಕು ಅಂತ ಕೆಲಸ ಮಾಡ್ತಾ ಇದ್ರು ನಾನು ರೇವಣ್ಣ ಕರೆದು ಮಾತನಾಡಿದೆ.ಈ ಬಾರಿ ಅಶೋಕ್ ಪಟ್ಟಣ್ ಗೆ ಟಿಕೆಟ್ ಕೋಡೋಣ.ಗೆಲ್ಲಲು