ಮತದಾರರ ಮತಪಟ್ಟಿ ಪರಿಕ್ಷರಣೆ ಮಾಹಿತಿ ಕಳವು ಹಿನ್ನೆಲೆ ಹಲಸೂರ್ ಗೇಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.ಕೇಂದ್ರ ವಿಭಾಗ ಡಿಸಿಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.