ಕಲಬುರಗಿಯ ಚಿತ್ತಾಪುರ ಕ್ಷೇತ್ರದಲ್ಲಿ ಶಾಸಕ ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆ ಎಂದು BJP ಪೋಸ್ಟರ್ ಅಂಟಿಸಿತ್ತು. ಇದು BJP ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಕಿತ್ತಾಟಕ್ಕೆ ಕಾರಣವಾಗಿದೆ.