ಕೋಲಾರದ ರಂಗಮಂದಿರದಲ್ಲಿ ನಡೆಯುತ್ತಿರುವ ಜಿಲ್ಲಾ ಜನತಾ ದರ್ಶನ ಕಾರ್ಯಕ್ರಮದಲ್ಲಿ ಶಾಸಕ ಎಸ್.ಎನ್.ನಾರಾಯಸ್ವಾಮಿ, ಸಂಸದ ಎಸ್.ಮುನಿಸ್ವಾಮಿ ನಡುವೆ ವಾಗ್ವಾದ ನಡೆದಿದೆ.