ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯ ಇಂದಿರಾ ಕ್ಯಾಂಟೀನ್ಗೆ ತಹಶೀಲ್ದಾರ್ ಗೀತಾ ಭೇಟಿ ನೀಡಿ, ಕ್ಯಾಂಟೀನ್ ಅವ್ಯವಸ್ಥೆಯ ಬಗ್ಗೆ ಸಿಬ್ಬಂದಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಕ್ಯಾಂಟೀನ್ನಲ್ಲಿ ಸ್ವಚ್ಚತೆ ಕಾಪಾಡದ ಸಿಬ್ಬಂದಿಗೆ ತಹಶೀಲ್ದಾರ್ ಫುಲ್ ಕ್ಲಾಸ್ ತೆಗೆದುಕೊಂಡ್ರು.