ಸಂತೋಷ್ ಪಾಟೀಲ್ ಪ್ರಕರಣದಲ್ಲಿ ಸಿಲುಕಿದ್ದ ಈಶ್ವರಪ್ಪನವರಿಗೆ ಕ್ಲಿನ್ ಚಿಟ್ ಸಿಕ್ಕಿರೋ ಕಾರಣ ತಮ್ಮನ್ನು ಸಚಿವರನ್ನಾಗಿ ಮಾಡುವಂತೆ ಪಟ್ಟು ಹಿಡಿದಿದ್ರು..ಅಧಿವೇಶನಕ್ಕೂ ಗೈರಾಗಿದ್ರು.ನಂತರ ಸಿಎಂ ಕರೆದು ಕೆ.ಎಸ್.ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿಯವರಿಗೆ ಭರವಸೆ ನೀಡಿದ್ದಾರೆ.ಹೀಗಾಗಿ ಈ ಇಬ್ಬರಿಗೆ ಸಂಪುಟ ವಿಸ್ತರಣೆ ವೇಳೆ ಮರಳಿ ಸಂಪುಟಕ್ಕೆ ಸೇರ್ಪಡೆಯಾಗುವ ಅವಕಾಶ ಸಿಗಬಹುದು.ಇನ್ನು ಹಳೇ ಮೈಸೂರು ಭಾಗದಲ್ಲಿ ಸಿ.ಪಿ.ಯೋಗೀಶ್ವರ್ ಗೆ ಸ್ಥಾನ ಸಿಗಬಹುದು ಎಂದು ಹೇಳಲಾಗ್ತಾ ಇದೆ.ಹಿರಿಯೂರು ಕ್ಷೇತ್ರದ ಪೂರ್ಣಿಮಾ ಶ್ರೀನಿವಾಸ್ ಅವರ ಹೆಸರು ಮುನ್ನೆಲೆಗೆ ಬಂದಿದೆ.ಯಾದವ