ಬಿಬಿಎಂಪಿ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮುಂದುವರಿಸಲಾಗಿದ್ದು, ಇಂದು ಪಟ್ಟಂದೂರು ಅಗ್ರಹಾರ ವ್ಯಾಪ್ತಿಯಲ್ಲಿ 1 ಒತ್ತುವರಿಯ ತೆರವು ಕಾರ್ಯಾಚರಣೆ ನಡೆಸಲಾಗಿದೆ.