ಮಳೆಗಾಗಿ ರಾಜ್ಯ ಸರ್ಕಾರ ಉದ್ಧೇಸಿಸಿರುವ ಮೋಡ ಬಿತ್ತನೆ ಇವತ್ತಿನಿಂದ ಆರಂಭವಾಗಿದೆ. 36 ಕೋಟಿ ರೂಪಾಯಿ ವೆಚ್ಚದಲ್ಲಿ ಸರ್ಕಾರ ಮೋಡ ಬಿತ್ತನೆಗೆ ಮುಂದಾಗಿದೆ. ಹೊಯ್ಸಳ ಕಂಪನಿ ಇದರ ಗುತ್ತಿಗೆ ಪಡೆದಿದೆ. ಈಗಾಗಲೇ ಜಕ್ಕೂರು ವಿಮಾನ ನಿಲ್ದಾಣದಲ್ಲಿ ಮೋಡ ಬಿತ್ತನೆ ವಿಮಾನಗಳು ಅಮೆರಿಕದಿಂದ ಬಂದು ಬೀಡು ಬಿಟ್ಟಿವೆ. ಎರಡು ವಿಮಾನಗಳು ಮೋಡ ಬಿತ್ತೆನೆ ಮಾಡಲಿವೆ. ಇವತ್ತು ಮಾಗಡಿ, ರಾಮನಗರದಲ್ಲಿ ಮೋಡಬಿತ್ತನೆ ಮಾಡಲಾಗುತ್ತಿದೆ.ಮೋಡ ಬಿತ್ತನೆ ಹೇಗೆ..?: ಮಳೆ ಬೀಳುವ ಫಲವತ್ತಾದ ಮೋಡಗಳನ್ನ ಗುರುತಿಸಿ ಚಿತ್ರ