ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣಹವೆ ಮುಂದುವರಿದಿದೆ. ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಮಂಜು ಮುಸುಕುವ ಸಾಧ್ಯತೆಗಳಿರುತ್ತದೆ.