ಸಿಎಂ ಹಾಗೂ ಡಿಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಚಿವ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದು ಹಳೇ ವಿಷಯ. ಈಗ ಬೃಹತ್ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಅವರ 64ನೇ ಜನ್ಮ ದಿನಾಚರಣೆಯನ್ನು ಅವರ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಆಚರಣೆ ಮಾಡಿದ್ರು.ಹುಬ್ಬಳ್ಳಿಯ ಬದಾಮಿ ಕಾಲೋನಿಯಲ್ಲಿರುವ ಶೆಟ್ಟರ್ ಸ್ವಗೃಹದಲ್ಲಿ ಜಗದೀಶ್ ಶೆಟ್ಟರ್ ಹಾಗೂ ಪತ್ನಿ ಶಿಲ್ಪಾ ಶೆಟ್ಟರ್ ಕೇಕ್ ಕತ್ತರಿಸುವ ಮೂಲಕ ಜನ್ಮ ದಿನಾಚರಣೆ ಮಾಡಿದ್ರು.ಇನ್ನು ಇದೇ ಸಂದರ್ಭದಲ್ಲಿ