ನಿನ್ನೆ ಕಾಂಗ್ರೆಸ್ಸಿನ ವಕ್ತಾರರು ಮತ್ತು ಸುರ್ಜೆವಾಲ್ ಟ್ವೀಟ್ ಮಾಡಿರುವುದಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.ನಾವೂ ಕೊಟ್ಟಿರೋ ಮೀಸಲಾತಿ ಕಾನೂನು ಬಾಹಿರ, ಸಂವಿಧಾನ ವಿರೋಧಿ ಅಂತಾ ಕೆಲ ಕೆಳಮಟ್ಟದ ಶಬ್ದಗಳನ್ನ ಬಳಸಿದ್ದಾರೆ.ಕಾಂಗ್ರೆಸ್ ಗೆ ಅಂಬೇಡ್ಕರ್ ಮೇಲೆ ಪ್ರೀತಿ ಇಲ್ಲ ಅವರು ಬರೆದಿರುವ ಸಂವಿಧಾನದ ಮೇಲೆ ನಂಬಿಕೆ ಇಲ್ಲ.ಜನಸಂಖ್ಯೆ ಆಧಾರಿತವಾಗಿ ಕೊಡಬೇಕು ಅಂತಾ ಸಂವಿಧಾನವಿದೆ.ನಾವೂ ಅದರನುಗುಣವಾಗಿ ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಮೀಸಲಾತಿ ಕೊಟ್ಟಿದ್ದೇವೆ.ಶೆಡ್ಯೂಲ್ 9 ಗೆ ಸೇರಿಸಲು ಶಿಫಾರಸ್ಸು ಮಾಡಿದ್ದೇವೆ.ಅವರ