ಕರ್ನಾಟಕ ಚಿತ್ರಕಲಾ ಪರಿಷತ್ ನಿಂದ ಆಯೋಜನೆ ಮಾಡಿರುವ 20ನೇ ಚಿತ್ರಸಂತೆಗೆ ಪೇಟಿಂಗ್ ಮೇಲೆ ಸಹಿ ಮಾಡುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ರು. ಶಿವಾನಂದ ಸರ್ಕಲ್ ಬಳಿ ಇರುವ ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ ಚಿತ್ರಸಂತೆ ನಡೆಯುತ್ತಿದ್ದು,ಇದೆ ವೇಳೆ ಚಿತ್ರಸಂತೆಯಲ್ಲಿ ಸಚಿವ ಅಶ್ವತ್ಥ್ ನಾರಾಯಣ್, ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್ ಶಂಕರ್, ಸಂಸದ ಪಿ.ಸಿ ಮೋಹನ್, ಶಾಸಕ ರಿಜ್ವಾನ್ ಅರ್ಷದ್ ಉಪಸ್ಥಿತರಿದ್ದರು.ಚಿತ್ರಸಂತೆಯಲ್ಲಿ ನವೀಲು ಚಿತ್ರ ಬಿಡಿಸುವ ಮೂಲಕ