ಬೆಂಗಳೂರು : 213 ನೇ ಫಲಪುಷ್ಪ ಪ್ರದರ್ಶನ ಇಂದು ಲೋಕಾರ್ಪಣೆಗೊಂಡಿದೆ. ಇಂದಿನಿಂದ ಜನವರಿ 30ರವರೆಗೆ ನಡೆಯಲಿರುವ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ವಿದ್ಯುಕ್ತ ಚಾಲನೆ ನೀಡಿದರು.