ದೇವಾಲಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸ್ವಾಮೀಜಿಯ ಮೇಲೆ ಸಿಎಂ ಬಸವರಾಜ ಬೊಮ್ಮಾಯಿ ಸಿಡಿಮನಿಗೊಂಡಿದ್ದಾರೆ. ಹೌದು ಇಂದು ಬೆಂಗಳೂರಿನ ಗರುಡಾಚಾರ್ ಪಾಳ್ಯದಲ್ಲಿ ಶ್ರೀ ಮಂಜುನಾಥ ಸ್ವಾಮಿ ದೇವಾಲಯ ಲೋಕಾರ್ಪಣೆ ಮಾಡಲಾಯಿತು ಈ ಕಾರ್ಯಕ್ರಮದಲ್ಲಿ ಕಾಗಿನೆಲೆ ಈಶ್ವರಾನಂದ ಸ್ವಾಮೀಜಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಬ್ಬರು ಸಹ ಪಾಲ್ಗೊಂಡಿದೆ ಸಮಯದಲ್ಲಿ ಮೈಕ್ ನಲ್ಲಿ ಮಾತನಾಡಿದ ಸ್ವಾಮೀಜಿ ಕೇವಲ ಆಶ್ವಾಸನೆಯನ್ನು ಕೊಡುವ ಮುಖ್ಯಮಂತ್ರಿಗಳು ನೀವಾಗಬಾರದು ಬೆಂಗಳೂರು ನಗರದಲ್ಲಿ ಮಳೆ ಬಂದ ಪ್ರವಾಹ ಸೃಷ್ಟಿಯಾಗಿತ್ತು ಅಧಿಕಾರಿಗಳಿಗೆ ಮನವರಿಕೆ