ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು ಸಿಟಿ ರೌಂಡ್ಸ್ ಕೈಗೊಂಡಿದ್ದಾರೆ. ನಗರದ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ ಕೆ.ಆರ್.ಪುರಂನತ್ತ ಬೊಮ್ಮಾಯಿ ತೆರಳಿದ್ದು ಗುಂಡಿಮಯವಾಗಿರುವ ಹೆಣ್ಣೂರು ರಸ್ತೆಯಲ್ಲಿ ಹೋಗಲು ಸಿಎಂ ಹೈರಾಣಾಗಿದ್ದಾರೆ. ಸಿಎಂ ಬೊಮ್ಮಾಯಿ ಇಂದು ಬೆಂಗಳೂರಿನಲ್ಲಿ ಸಿಟಿ ರೌಂಡ್ಸ್ ಕೈಗೊಂಡಿದ್ದಾರೆ. ಗುಂಡಿಮಯವಾಗಿರುವ ಹೆಣ್ಣೂರು ರಸ್ತೆಯಲ್ಲಿ ಸಂಚರಿಸುವಾಗ ಸಿಎಂ ಹೈರಾಣಾದ್ರು. ಸದ್ಯ ಹೆಣ್ಣೂರು ಬಂಡೆಯ ವಡ್ಡರಪಾಳ್ಯಕ್ಕೆ ಹಾದುಹೋಗುವ ರಾಜಕಾಲುವೆ, ಶಿರಡಿ ಸಾಯಿಬಾಬಾ ಲೇಔಟ್ನಲ್ಲಿ ಪರಿಶೀಲನೆ