ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೋರಿಕೆಗಾಗಿ ಲಿಂಗಾಯತ ಮಠಕ್ಕೆ ಹೋಗುತ್ತಿದ್ದಾರಲ್ಲ ಅವರಿಗೆ ಧನ್ಯವಾದಗಳು ಅಂತಾ ರಾಹುಲ್ ಗಾಂಧಿ ವಿರುದ್ದ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.