ವಿಧಾನಸಭಾ ಚುನಾವಣೆ ಸನಿಹ ಹಿನ್ನೆಲೆ, ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.. ದಾವಣಗೆರೆ ಜಿಲ್ಲೆಯ ಹರಿಹರ ವಿಧಾನಸಭಾ ಕ್ಷೇತ್ರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ.