ಬೆಂಗಳೂರು ನಗರದಲ್ಲಿ ಹಾನಿಗೀಡಾದ ಪ್ರದೇಶಗಳಿಗೆ ಇಂದು ಸಿಎಂ ಭೇಟಿ ನೀಡಲಿದ್ದು, ಪರಿಶೀಲನೆ ನಡೆಸಿದ ಬಳಿಕ ಸ್ಥಳದಲ್ಲಿಯೇ ಅಗತ್ಯ ಸೂಚನೆ ನೀಡಲಿದ್ದಾರೆ. ಈ ಕುರಿತು ಖುದ್ದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರು ನಗರದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಪ್ರವಾಹ ನಿಯಂತ್ರಣ ಹಾಗೂ ಪರಿಹಾರ ಕಾರ್ಯಗಳ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ನಿನ್ನೆ ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಈ ವೇಳೆ ಸಿಟಿ ರೌಂಡ್ಸ್ ಬಗ್ಗೆ