ಕೊಪ್ಪಳ ಜಿಲ್ಲೆಯ ಕನಕಗಿರಿ ಕ್ಷೇತ್ರದ ಅಡವಿಬಾವಿ ಗ್ರಾಮದ ಶಿವಪ್ಪ ಎಂಬ ವಿಕಲಚೇತನ ಯುವಕನ ಬೇಡಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಂದಿಸಿ ಮಾನವೀಯತೆ ಮೆರೆದಿದ್ದಾರೆ.