ಮೀಸಲಾತಿ ಕುರಿತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ನೀಡಿರುವ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ತಿರುಗೇಟು ನೀಡಿದ್ದಾರೆ. ಬೆಂಗಳೂರು: ಮೀಸಲಾತಿ ಕುರಿತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ನೀಡಿರುವ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ತಿರುಗೇಟು ನೀಡಿದ್ದಾರೆ..ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮೀಸಲಾತಿ ನೀಡಿರುವುದಕ್ಕೆ ಕಾಂಗ್ರೆಸ್ ನಾಯಕರು ಅಕ್ರಮ, ಸಂವಿಧಾನ ವಿರೋಧಿ ಪದ ಬಳಸಿದ್ದಾರೆ ಎಂದು ಕಿಡಿಕಾರಿದರು. ಕಾಂಗ್ರೆಸ್ ವಕ್ತಾರ ಮತ್ತು ರಾಜ್ಯ