ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಮೈಸೂರು ರಸ್ತೆಯ ಕೆಂಗೇರಿ ಬಳಿ ಇರುವ ಕಾಗಿನೆಲೆ ಕನಕ ಗುರುಪೀಠದ ಶಾಖಾ ಮಠಕ್ಕೆ ಭೇಟಿ ನೀಡಿ ಕಾಗಿನೆಲೆ ಮಹಾಸಂಸ್ಥಾನ ಪೀಠದ ಜಗದ್ಗುರು ಶ್ರೀ ನಿರಂಜನಾನಂದ ಪುರಿ ಶ್ರೀ ಗಳ ಆಶೀರ್ವಾದ ಪಡೆದರು. ನಂತರ ಮಾತನಾಡಿದ ಸಿಎಂ ಬೊಮ್ಮಾಯಿಯವರು, ಈಗಾಗಲೇ ಶ್ರೀಗಳು ಕನ್ನಡ ನಾಡಿನ ಅಭಿವೃದ್ಧಿಗೆ ಆಶೀರ್ವಾದ ಮಾಡಿದ್ದಾರೆ. ಇನ್ನು ಕುರುಬ ಸಮುದಾಯಕ್ಕೆ ಅನ್ಯಾಯವಾದಾಗ ಅದರ ಬಗ್ಗೆ ಹೋರಾಟ ಮಾಡುವುದು ಒಳಿತು. ನಾಳೆ