ಶಾಲಾ- ಕಾಲೇಜುಗಳಲ್ಲಿ ಆರಂಭದ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಮಲ್ಲೇಶ್ವರಂ ಬಡಾವಣೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ಪರಿಶೀಲಿಸಿದರು.