ಗಡಿ ವಿವಾದ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳೋಣ ಎಂಬ ಮಹಾ ಸಿಎಂ ಏಕನಾಥ್ ಶಿಂಧೆ ಹೇಳಿಕೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.ಏಕನಾಥ್ ಶಿಂಧೆ ಅವರ ಹೇಳಿಕೆಯನ್ನು ಗಮನಿಸಿದ್ದೇನೆ.ಏಕನಾಥ್ ಶಿಂಧೆ ಅವರ ಈ ಹೇಳಿಕೆ ಬಗ್ಗೆ ಚರ್ಚಿಸಲು ಸರ್ವಪಕ್ಷ ಸಭೆ ಕರೆಯುತ್ತೇವೆ. ಮುಂದಿನ ವಾರ ಸರ್ವಪಕ್ಷ ಸಭೆ ಕರೆದು ಚರ್ಚಿಸುತ್ತೇವೆ.ಸುಪ್ರೀಂಕೋರ್ಟಿನಲ್ಲಿ ಅವರೇ ದಾವೆ ಹೂಡಿದ್ದಾರೆ.ನಾವು ನಮ್ಮ ವಾದ ಮಂಡನೆಗೆ ಸಮರ್ಥವಾಗಿ ತಯಾರಿ ಮಾಡಿಕೊಂಡಿದ್ದೇವೆ..ಈ ಮಧ್ಯೆ ಮಹಾರಾಷ್ಟ್ರ ಸಿಎಂ ಅವರು ಮಾತುಕತೆ ನಡೆಸುವ ಕುರಿತು