ಬೆಂಗಳೂರು(ಜು.28): ಕರ್ನಾಟಕದ ನೂತನ ಮುಖ್ಯಮಂತ್ರಿ 61 ವರ್ಷದ ಬಸವರಾಜ್ ಬೊಮ್ಮಾಯಿ ಅವರು ಟಾಟಾ ಕಂಪನಿಯಲ್ಲಿ ಕೆಲಸ ಮಾಡಿದ್ದರು ಎಂದುಬುದು ನಿಮಗೆ ಗೊತ್ತಾ ? ಹೌದು. ಕರ್ನಾಟಕ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸದ ಬೊಮ್ಮಾಯಿ ಓದಿದ್ದು ಮೆಕ್ಯಾನಿಕಲ್ ಎಂಜಿನಿಯರಿಂಗ್. •ಟಾಟಾ ಕಂಪನಿಯಲ್ಲಿ ಕೆಲಸ ಮಾಡಿದ್ದ ಕರ್ನಾಟಕ ಸಿಎಂ •ರಾಜಕೀಯ ಹಿನ್ನೆಲೆ ಕುಟುಂಬದಿಂದ ಬಂದರೂ ಮೆಕ್ಯಾನಿಕಲ್ ಎಂಜಿನಿಯರಿಂಗ್ ಓದಿದ ಬೊಮ್ಮಾಯಿ ಮಾಜಿ ಗೃಹ ಸಚಿವ, ಮಾಜಿ ಸಿಎಂ ಬಿಎಸ್ವೈ ಅವರ ಆಪ್ತ