ರಾಜ್ಯ ಬಜೆಟ್ ನಲ್ಲಿ ಬೆಂಗಳೂರಿಗೆ ಹಲವು ಅನುದಾನಗಳು ಘೋಷಣೆಯಾಗಿದ್ದು ಬೆಂಗಳೂರಿನ ಅಭಿವೃದ್ಧಿಗೆ ಪೂರಕವಾಗಿದೆ. ರೈಲ್ವೆ, ಸಾರಿಗೆ ನಿಗಮಗಳಲ್ಲಿ ಕೆಲ ಬದಲಾವಣೆ, ಕೈಗಾರಿಕೆಗಳಿಗೆ ಸೌಲಭ್ಯ , ಬಿಬಿಎಂಪಿ ಅಭಿವೃದ್ಧಿ , ಉತ್ತಮ ಆರೋಗ್ಯ ಸೇವೆಗಳು ಸೇರಿದಂತೆ ಹಲವು ಕ್ಷೇತ್ರಗಳಿಗೆ ಇದು ಪೂರಕವಾಗಿದ್ದು ಬೆಂಗಳೂರು ನಗರ ಸಮಗ್ರ ಅಭಿವೃದ್ಧಿಗೆ 10 ಸಾವಿರ ಕೋಟಿ ಮೀಸಲಿಡಲಾಗಿದೆ. ಬಜೆಟ್ನಲ್ಲಿ ಬೆಂಗಳೂರಿಗೆ ಏನೇನ್ ಸಿಕ್ತು? -ಬೆಂಗಳೂರು ಅಭಿವೃದ್ಧಿಗೆ 10 ಸಾವಿರ ಕೋಟಿ -6000 ಕೋಟಿ